Back to Top
ಅರಿವಿನ ಮಾರಿತಂದೆ ವಚನ Maaritande Screenshot 0
ಅರಿವಿನ ಮಾರಿತಂದೆ ವಚನ Maaritande Screenshot 1
ಅರಿವಿನ ಮಾರಿತಂದೆ ವಚನ Maaritande Screenshot 2
ಅರಿವಿನ ಮಾರಿತಂದೆ ವಚನ Maaritande Screenshot 3
Free website generator for mobile apps; privacy policy, app-ads.txt support and more... AppPage.net

About ಅರಿವಿನ ಮಾರಿತಂದೆ ವಚನ Maaritande

ಅರಿವಿನ ಮಾರಿತಂದೆ ವಚನ Arivina Maarithande Vachana Collection
ಈತನ ಕಾಲ, ಸು. 1160. ಅರಿವಿನ ಸ್ವರೂಪದ ಚರ್ಚೆ ಈತನ ಮುಖ್ಯ ಆಸಕ್ತಿ. ಈತನ 309 ವಚನಗಳು ದೊರೆತಿವೆ. ಗುರು, ಲಿಂಗ, ಜಂಗಮ ಮೊದಲಾದ ಪಾರಿಭಾಷಿಕಗಳ ಅರ್ಥವನ್ನು ಕುರಿತ ಚಿಂತನೆ ಈತನಲ್ಲಿದೆ. ಅನೇಕ ರಚನೆಗಳು ಬೆಡಗಿನ ವಚನಗಳ ರೂಪದಲ್ಲಿವೆ. ‘ಸದಾಶಿವ ಮೂರ್ತಿಲಿಂಗ’ ಆಂಕಿತದಲ್ಲಿ ೩೦೯ ವಚನಗಳು ದೊರೆತಿವೆ. ಹೆಸರಿಗೆ ಸೇರಿದ ವಿಶೇಷಣದಂತೆ ಇಲ್ಲಿ ‘ಅರಿವಿಗೆ’ ಹೆಚ್ಚಿನ ಮಹತ್ವವನ್ನು ಕೊಡಲಾಗಿದೆ. ತತ್ವ ಪ್ರಧಾನವಾದ ಈತನ ವಚನಗಳಲ್ಲಿ ಗುರು-ಲಿ೦ಗ-ಜ೦ಗಮ-ಪ್ರಸಾದ, ಶೈವ-ವೀರಶೈವ ಕುರಿತ ಸಂಗತಿಗಳು ಚರ್ಚಿತವಾಗಿವೆ. ಹೆಚ್ಚಿನ ವಚನಗಳು ಬೆಡಗಿನ ಪರಿಭಾಷೆಯಲ್ಲಿವೆ.
For any issues / concerns / feedback please reach out to us at [email protected] OR contact form in https://vishaya.in

Similar Apps

ಮೂರು ಸಾವಿರ ಮುಕ್ತಿಮುನಿಗಳ ವಚನ

ಮೂರು ಸಾವಿರ ಮುಕ್ತಿಮುನಿಗಳ ವಚನ

0.0

ಮುಕ್ತಿಮುನಿ ವಚನ ಸಾಹಿತ್ಯ muktimuni kannada vachana collection ಮೂರು ಸಾವಿರ ಮುಕ್ತಿಮುನಿಗಳ ಅಂಕಿತನಾಮ 'ನಿರವಯ...

ಹಡಪದ ಅಪ್ಪಣ್ಣನ ವಚನಗಳು

ಹಡಪದ ಅಪ್ಪಣ್ಣನ ವಚನಗಳು

0.0

ಹಡಪದ ಅಪ್ಪಣ್ಣ ವಚನ ಸಂಗ್ರಹ Hadapada Appanna Vachana Collectionಹಡಪದ ಅಪ್ಪಣ್ಣ ನವರು...

ಶರಣ ಆದಯ್ಯನ ವಚನ aadayya vachana

ಶರಣ ಆದಯ್ಯನ ವಚನ aadayya vachana

0.0

ಶರಣ ಆದಯ್ಯನ ವಚನ ಸಂಪೂರ್ಣ ಸಂಗ್ರಹ sharana aadayya complete vachana collectionಆದಯ್ಯ ೧೧ನೇ ಶತಮಾನದ...

ಸ್ವತಂತ್ರ ಸಿದ್ಧಲಿಂಗೇಶ್ವರ ವಚನಗಳು

ಸ್ವತಂತ್ರ ಸಿದ್ಧಲಿಂಗೇಶ್ವರ ವಚನಗಳು

0.0

swatantra siddalingeshwara vachana collection ಸ್ವತಂತ್ರ ಸಿದ್ಧಲಿಂಗನ ವಚನಗಳುತೋಂಟದ ಸಿದ್ಧಲಿಂಗರ ಶಿಷ್ಯ ಪರಂಪರೆಗೆ ಸೇರಿದ ಮತ್ತೊಬ್ಬ...

ಮೋಳಿಗೆ ಮಾರಯ್ಯನ ವಚನಗಳು

ಮೋಳಿಗೆ ಮಾರಯ್ಯನ ವಚನಗಳು

0.0

molige maarayya complete vachana collection ಮೋಳಿಗೆ ಮಾರಯ್ಯ ವಚನ ಸಂಗ್ರಹ ಈತ ಕಾಶ್ಮೀರ...

ದೇಶಿಕೇಂದ್ರ ಸಂಗನಬಸವಯ್ಯ ವಚನಗಳು

ದೇಶಿಕೇಂದ್ರ ಸಂಗನಬಸವಯ್ಯ ವಚನಗಳು

0.0

Desikendra Sanganabasavayya Vachana collection ದೇಶಿಕೇಂದ್ರ ಸಂಗನಬಸವಯ್ಯ ಸಂಗ್ರಹ ವಚನ ದೇಶಿಕೇಂದ್ರ ಸಂಗನಬಸವಯ್ಯ ಸುಮಾರು...